ಸರ್ಕಾರಿ ಅಧಿಕಾರಿಗಳು ನಿವೃತ್ತರಾಗಿ 4 ವರ್ಷದ ನಂತರ ತನಿಖೆಗೆ ಅವಕಾಶವಿಲ್ಲ: ಹೈಕೋರ್ಟ್ ತೀರ್ಪು ಸರ್ಕಾರಿ ಅಧಿಕಾರಿಗಳು ನಿವೃತ್ತರಾಗಿ ನಾಲ್ಕು ವರ್ಷ ಕಳೆದ ಬಳಿಕ ಯಾವುದೇ ತನಿಖೆ ನಡೆಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಸರ್ಕಾರಿ ಅಧಿಕಾರಿಗಳು ನಿವೃತ್ತರಾಗಿ 4 ವರ್ಷದ ನಂತರ ತನಿಖೆಗೆ ಅವಕಾಶವಿಲ್ಲ: ಹೈಕೋರ್ಟ್ ತೀರ್ಪು ಸರ್ಕಾರಿ ಅಧಿಕಾರಿಗಳು ನಿವೃತ್ತರಾಗಿ ನಾಲ್ಕು ವರ್ಷ ಕಳೆದ ಬಳಿಕ ಯಾವುದೇ ತನಿಖೆ ನಡೆಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.